د قرآن کریم د معناګانو ژباړه - کنادي ژباړه - بشیر ميسوري

external-link copy
62 : 12

وَقَالَ لِفِتْیٰنِهِ اجْعَلُوْا بِضَاعَتَهُمْ فِیْ رِحَالِهِمْ لَعَلَّهُمْ یَعْرِفُوْنَهَاۤ اِذَا انْقَلَبُوْۤا اِلٰۤی اَهْلِهِمْ لَعَلَّهُمْ یَرْجِعُوْنَ ۟

ಯೂಸುಫ್‌ರವರು ತನ್ನ ಸೇವಕರಿಗೆ ಹೇಳಿದರು; ಅವರು ಕೊಟ್ಟ ಧನವನ್ನು ಅವರ ಚೀಲಗಳಲ್ಲೇ ಇರಿಸಿರಿ. ಅವರು ತಮ್ಮ ಪರಿವಾರದ ಬಳಿ ಮರಳಿ ಹೋದಾಗ ಅದನ್ನು ಗುರುತಿಸಿಕೊಂಡು(ಬಹುಶಃ ಇದರ ಕಾರಣ) ಮರಳಿ ಬರಬಹುದು. info
التفاسير: