د قرآن کریم د معناګانو ژباړه - کنادي ژباړه - بشیر ميسوري

external-link copy
97 : 12

قَالُوْا یٰۤاَبَانَا اسْتَغْفِرْ لَنَا ذُنُوْبَنَاۤ اِنَّا كُنَّا خٰطِـِٕیْنَ ۟

ಅವರು ಹೇಳಿದರು; ಓ ನಮ್ಮ ತಂದೆಯೇ ನಮ್ಮ ಪಾಪಗಳಿಗೆ ಕ್ಷಮೆಯನ್ನು ಬೇಡಿರಿ ನಿಸ್ಸಂಶಯವಾಗಿಯೂ ನಾವು ಪಾಪಿಗಳಾಗಿದ್ದೆವು. info
التفاسير: