د قرآن کریم د معناګانو ژباړه - کنادي ژباړه - بشیر ميسوري

external-link copy
6 : 13

وَیَسْتَعْجِلُوْنَكَ بِالسَّیِّئَةِ قَبْلَ الْحَسَنَةِ وَقَدْ خَلَتْ مِنْ قَبْلِهِمُ الْمَثُلٰتُ ؕ— وَاِنَّ رَبَّكَ لَذُوْ مَغْفِرَةٍ لِّلنَّاسِ عَلٰی ظُلْمِهِمْ ۚ— وَاِنَّ رَبَّكَ لَشَدِیْدُ الْعِقَابِ ۟

ಅವರು (ಸತ್ಯ ನಿಷÉÃಧಿಗಳು) ನಿಮ್ಮಲ್ಲಿ ಒಳಿತಿಗಿಂತ ಮೊದಲೇ ಕೇಡಿಗಾಗಿ ಆತುರಪಟ್ಟುಕೊಳ್ಳುತ್ತಿದ್ದಾರೆ. ನಿಜವಾಗಿಯೂ ಅವರಿಗಿಂತ ಮುಂಚೆ ಇಂತಹವರಿಗೆ ಪಾಠ ಕಲಿಸುವ ಶಿಕ್ಷೆಗಳು ಗತಿಸಿಹೋಗಿವೆ, ನಿಸ್ಸಂಶಯವಾಗಿಯೂ ನಿಮ್ಮ ಪ್ರಭು ಜನರು ಅತಿಕ್ರಮವೆಸಗಿದಾಗಲೂ ಕ್ಷಮೆಯನ್ನು ನೀಡುವವನಾಗಿದ್ದಾನೆ. ನಿಶ್ಚಯವಾಗಿಯೂ ನಿಮ್ಮ ಪ್ರಭು ಅತ್ಯುಗ್ರ ಯಾತನೆಯನ್ನು ಕೊಡುವವನಾಗಿದ್ದಾನೆ. info
التفاسير: