د قرآن کریم د معناګانو ژباړه - کنادي ژباړه - بشیر ميسوري

external-link copy
7 : 14

وَاِذْ تَاَذَّنَ رَبُّكُمْ لَىِٕنْ شَكَرْتُمْ لَاَزِیْدَنَّكُمْ وَلَىِٕنْ كَفَرْتُمْ اِنَّ عَذَابِیْ لَشَدِیْدٌ ۟

ಇನ್ನು ನೀವು ಕೃತಜ್ಞತೆ ತೋರಿದರೆ ನಿಸ್ಸಂಶಯವಾಗಿಯೂ ನಾನು ನಿಮಗೆ ಅಧಿಕ ನೀಡುವೆನು ಮತ್ತು ನೀವು ಕೃತಘ್ನತೆ ತೋರಿದರೆ ಖಂಡಿತವಾಗಿ ನನ್ನ ಶಿಕ್ಷೆ ಕಠಿಣವಾಗಿದೆ ಎಂದು ನಿಮ್ಮ ಪ್ರಭು ಎಚ್ಚರಿಸಿದ ಸಂದರ್ಭವನ್ನು ಸ್ಮರಿಸಿರಿ. info
التفاسير: