د قرآن کریم د معناګانو ژباړه - کنادي ژباړه - بشیر ميسوري

external-link copy
125 : 16

اُدْعُ اِلٰی سَبِیْلِ رَبِّكَ بِالْحِكْمَةِ وَالْمَوْعِظَةِ الْحَسَنَةِ وَجَادِلْهُمْ بِالَّتِیْ هِیَ اَحْسَنُ ؕ— اِنَّ رَبَّكَ هُوَ اَعْلَمُ بِمَنْ ضَلَّ عَنْ سَبِیْلِهٖ وَهُوَ اَعْلَمُ بِالْمُهْتَدِیْنَ ۟

ನೀವು ನಿಮ್ಮ ಪ್ರಭುವಿನ ಮಾರ್ಗದೆಡೆಗೆ ಯುಕ್ತಿ ಹಾಗೂ ಸದುಪದೇಶದೊಂದಿಗೆ ಜನರನ್ನು ಆಹ್ವಾನಿಸಿರಿ ಹಾಗೂ ಅವರೊಂದಿಗೆ ಅತ್ಯುತ್ತಮ ರೀತಿಯಿಂದ ಸಂವಾದ ನಡೆಸಿರಿ. ಖಂಡಿತವಾಗಿಯೂ ನಿಮ್ಮ ಪ್ರಭು ತನ್ನ ಮಾರ್ಗದಿಂದ ಭ್ರಷ್ಟರಾದವರನ್ನು ಚೆನ್ನಾಗಿ ಬಲ್ಲನು ಮತ್ತು ಅವನು ಸನ್ಮಾರ್ಗ ಹೊಂದಿದವರನ್ನು ಚೆನ್ನಾಗಿ ಅರಿಯುತ್ತಾನೆ. info
التفاسير: