د قرآن کریم د معناګانو ژباړه - کنادي ژباړه - بشیر ميسوري

external-link copy
14 : 16

وَهُوَ الَّذِیْ سَخَّرَ الْبَحْرَ لِتَاْكُلُوْا مِنْهُ لَحْمًا طَرِیًّا وَّتَسْتَخْرِجُوْا مِنْهُ حِلْیَةً تَلْبَسُوْنَهَا ۚ— وَتَرَی الْفُلْكَ مَوَاخِرَ فِیْهِ وَلِتَبْتَغُوْا مِنْ فَضْلِهٖ وَلَعَلَّكُمْ تَشْكُرُوْنَ ۟

ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು. info
التفاسير: