د قرآن کریم د معناګانو ژباړه - کنادي ژباړه - بشیر ميسوري

external-link copy
30 : 16

وَقِیْلَ لِلَّذِیْنَ اتَّقَوْا مَاذَاۤ اَنْزَلَ رَبُّكُمْ ؕ— قَالُوْا خَیْرًا ؕ— لِلَّذِیْنَ اَحْسَنُوْا فِیْ هٰذِهِ الدُّنْیَا حَسَنَةٌ ؕ— وَلَدَارُ الْاٰخِرَةِ خَیْرٌ ؕ— وَلَنِعْمَ دَارُ الْمُتَّقِیْنَ ۟ۙ

ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು: ಅತ್ಯುತ್ತಮವಾದುದ್ದನ್ನು ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ. ಮತ್ತು ಪರಲೋಕ ಭವನವಂತು ಅತ್ಯುತ್ತಮವಾಗಿರುವುದು ಮತ್ತು ಭಯಭಕ್ತಿಯುಳ್ಳವರ ಭವನವು ಅದೆಷ್ಟು ಉತ್ತಮವಾದುದು! info
التفاسير: