د قرآن کریم د معناګانو ژباړه - کنادي ژباړه - بشیر ميسوري

external-link copy
35 : 16

وَقَالَ الَّذِیْنَ اَشْرَكُوْا لَوْ شَآءَ اللّٰهُ مَا عَبَدْنَا مِنْ دُوْنِهٖ مِنْ شَیْءٍ نَّحْنُ وَلَاۤ اٰبَآؤُنَا وَلَا حَرَّمْنَا مِنْ دُوْنِهٖ مِنْ شَیْءٍ ؕ— كَذٰلِكَ فَعَلَ الَّذِیْنَ مِنْ قَبْلِهِمْ ۚ— فَهَلْ عَلَی الرُّسُلِ اِلَّا الْبَلٰغُ الْمُبِیْنُ ۟

ಬಹುದೇವಾರಾಧಕರು ಹೇಳುತ್ತಾರೆ: ಅಲ್ಲಾಹನು ಇಚ್ಛಿಸಿರುತ್ತಿದ್ದರೆ ನಾವಾಗಲಿ, ನಮ್ಮ ಪೂರ್ವಜರಾಗಲಿ ಅವನ ಹೊರತು ಬೇರಾವುದನ್ನೂ ಆರಾಧಿಸುತ್ತಿರಲಿಲ್ಲ ಮತ್ತು ಅವನ ಆಜ್ಞೆಯ ಹೊರತು ನಾವೇನನ್ನೂ ನಿಷಿದ್ಧ ಮಾಡುತ್ತಿರಲಿಲ್ಲ. ಇವರ ಮುಂಚಿನವರೂ ಹೀಗೆ ಮಾಡಿದ್ದರು. ಸಂದೇಶವಾಹಕರ ಮೇಲಂತೂ ಸ್ಪಷ್ಟವಾಗಿ ಸಂದೇಶ ತಲುಪಿಸುವ ಹೊರತು ಬೇರೇನಾದರೂ ಹೊಣೆಗಾರಿಕೆ ಇದೆಯೇ? info
التفاسير: