د قرآن کریم د معناګانو ژباړه - کنادي ژباړه - بشیر ميسوري

external-link copy
36 : 16

وَلَقَدْ بَعَثْنَا فِیْ كُلِّ اُمَّةٍ رَّسُوْلًا اَنِ اعْبُدُوا اللّٰهَ وَاجْتَنِبُوا الطَّاغُوْتَ ۚ— فَمِنْهُمْ مَّنْ هَدَی اللّٰهُ وَمِنْهُمْ مَّنْ حَقَّتْ عَلَیْهِ الضَّلٰلَةُ ؕ— فَسِیْرُوْا فِی الْاَرْضِ فَانْظُرُوْا كَیْفَ كَانَ عَاقِبَةُ الْمُكَذِّبِیْنَ ۟

ಪ್ರತಿಯೊಂದು ಸಮುದಾಯದಲ್ಲೂ ನಾವು ಓರ್ವ ಸಂದೇಶವಾಹಕನನ್ನು ಕಳುಹಿಸಿದ್ದೇವೆ: ಜನರೇ ಅಲ್ಲಾಹನ ಆರಾಧನೆಯನ್ನು ಮಾಡಿರಿ ಮತ್ತು ತಾಗೂತ್ (ಮಿಥ್ಯದೇವರು)ಗಳಿಂದ ದೂರವಿರಿ ಎಂದು(ಎAಬ ಸಂದೇಶದೊAದಿಗೆ) ಅವರಲ್ಲಿ ಕೆಲವರಿಗಂತು ಅಲ್ಲಾಹನು ಸನ್ಮಾರ್ಗ ತೋರಿದನು ಮತ್ತು ಇನ್ನು ಕೆಲವರ ಮೇಲೆ ಮಾರ್ಗ ಭ್ರಷ್ಟತೆಯು ಖಚಿತವಾಗಿಬಿಟ್ಟಿತು. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸುಳ್ಳಾಗಿಸಿದವರ ಗತಿ ಏನಾಯಿತೆಂದು ನೋಡಿರಿ. info
التفاسير: