د قرآن کریم د معناګانو ژباړه - کنادي ژباړه - بشیر ميسوري

external-link copy
37 : 16

اِنْ تَحْرِصْ عَلٰی هُدٰىهُمْ فَاِنَّ اللّٰهَ لَا یَهْدِیْ مَنْ یُّضِلُّ وَمَا لَهُمْ مِّنْ نّٰصِرِیْنَ ۟

(ಓ ಪೈಗಂಬರರೇ) ನೀವು ಅವರ ಸನ್ಮಾಮಾರ್ಗಕ್ಕಾಗಿ ಎಷ್ಟೇ ಹಂಬಲಿಸಿದರೂ ಅಲ್ಲಾಹನು ತಾನು ಮಾರ್ಗ ಭ್ರಷ್ಟಗೊಳಿಸಿದವರಿಗೆ ಸನ್ಮಾರ್ಗ ತೋರುವುದಿಲ್ಲ ಮತ್ತು ಅವರ ಸಹಾಯಕರಾರು ಇರಲಾರರು. info
التفاسير: