د قرآن کریم د معناګانو ژباړه - کنادي ژباړه - بشیر ميسوري

external-link copy
60 : 16

لِلَّذِیْنَ لَا یُؤْمِنُوْنَ بِالْاٰخِرَةِ مَثَلُ السَّوْءِ ۚ— وَلِلّٰهِ الْمَثَلُ الْاَعْلٰی ؕ— وَهُوَ الْعَزِیْزُ الْحَكِیْمُ ۟۠

ಪರಲೋಕದಲ್ಲಿ ವಿಶ್ವಾಸವಿಡದವರಿಗೇ ಕೆಟ್ಟ ಉಪಮೆ ಇರುವುದು ಅಲ್ಲಾಹನಿಗಂತು ಮಹೋನ್ನತವಾದ ಉಪಮೆಯಿದೆ ಮತ್ತು ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿರುವನು. info
التفاسير: