د قرآن کریم د معناګانو ژباړه - کنادي ژباړه - بشیر ميسوري

external-link copy
71 : 16

وَاللّٰهُ فَضَّلَ بَعْضَكُمْ عَلٰی بَعْضٍ فِی الرِّزْقِ ۚ— فَمَا الَّذِیْنَ فُضِّلُوْا بِرَآدِّیْ رِزْقِهِمْ عَلٰی مَا مَلَكَتْ اَیْمَانُهُمْ فَهُمْ فِیْهِ سَوَآءٌ ؕ— اَفَبِنِعْمَةِ اللّٰهِ یَجْحَدُوْنَ ۟

ಅಲ್ಲಾಹನು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೇಲೆ ಜೀವನಾಧಾರದಲ್ಲಿ ಶ್ರೇಷ್ಠಗೊಳಿಸಿರುವನು. ಶ್ರೇಷ್ಠತೆ ನೀಡಲ್ಪಟ್ಟವರು ತಮ್ಮ ಸಂಪತ್ತನ್ನು ತಮ್ಮ ಗುಲಾಮರಿಗೆ ಅವರು ಅದರಲ್ಲಿ ಸಮಾನರಾಗಲು ಒಪ್ಪಿಸಲಾರರು. (ನೀವು ಅಲ್ಲಾಹನ ದಾಸರನ್ನು ಅವನ ಸರಿಮಾನರನ್ನಾಗಿ ಹೇಗೆ ನಿಶ್ಚಯಿಸುವಿರಿ) ಹೀಗಿರುವಾಗ ಅವರು ಅಲ್ಲಾಹನ ಅನುಗ್ರಹಗಳನ್ನು ನಿರಾಕರಿಸುತ್ತಿದ್ದಾರೆಯೇ? info
التفاسير: