د قرآن کریم د معناګانو ژباړه - کنادي ژباړه - بشیر ميسوري

external-link copy
8 : 16

وَّالْخَیْلَ وَالْبِغَالَ وَالْحَمِیْرَ لِتَرْكَبُوْهَا وَزِیْنَةً ؕ— وَیَخْلُقُ مَا لَا تَعْلَمُوْنَ ۟

ಅವನು ಕುದುರೆಗಳನ್ನು, ಹೆಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ನಿಮ್ಮ ಸವಾರಿಗಾಗಿ ಹಾಗೂ ಅಲಂಕಾರಕ್ಕಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ಅರಿವೇ ಇಲ್ಲಂದತಹ ಎಷ್ಟೋ ವಸ್ತುಗಳನ್ನು ಸೃಷ್ಟಿಸುತ್ತಾನೆ. info
التفاسير: