د قرآن کریم د معناګانو ژباړه - کنادي ژباړه - بشیر ميسوري

external-link copy
92 : 16

وَلَا تَكُوْنُوْا كَالَّتِیْ نَقَضَتْ غَزْلَهَا مِنْ بَعْدِ قُوَّةٍ اَنْكَاثًا ؕ— تَتَّخِذُوْنَ اَیْمَانَكُمْ دَخَلًا بَیْنَكُمْ اَنْ تَكُوْنَ اُمَّةٌ هِیَ اَرْبٰی مِنْ اُمَّةٍ ؕ— اِنَّمَا یَبْلُوْكُمُ اللّٰهُ بِهٖ ؕ— وَلَیُبَیِّنَنَّ لَكُمْ یَوْمَ الْقِیٰمَةِ مَا كُنْتُمْ فِیْهِ تَخْتَلِفُوْنَ ۟

ತಾನು ನೂತ ನೂಲನ್ನು ಅದು ಗಟ್ಟಿಯಾದ ಬಳಿಕ ತುಂಡು ತುಂಡಾಗಿಸುವ ಒಬ್ಬಳಂತೆ ನೀವಾಗಬೇಡಿರಿ. ಒಂದು ಸಮುದಾಯವು ಇನ್ನೊಂದು ಸಮುದಾಯಕ್ಕಿಂತ ಜನಸಮೃದ್ಧವಾಗಲೆಂದು ನೀವು ನಿಮ್ಮ ಶಪಥಗಳನ್ನು ಪರಸ್ಪರರಿಗೆ ಮೋಸದ ಮಾರ್ಗವನ್ನಾಗಿ ಮಾಡುತ್ತೀರಿ. ವಾಸ್ತವದಲ್ಲಿ ಅಲ್ಲಾಹನು ಈ ಒಪ್ಪಂದದ ಮೂಲಕ ನಿಮ್ಮನ್ನು ಪರೀಕ್ಷಿಸುತ್ತಿದ್ದಾನೆ. ಖಂಡಿತವಾಗಿಯು ಅಲ್ಲಾಹನು ಪುನರುತ್ಥಾನದ ದಿನದಂದು ನೀವು ಭಿನ್ನತೆ ಹೊಂದಿರುವ ಪ್ರತಿಯೊಂದು ಸಂಗತಿಯನ್ನು ಸ್ಪಷ್ಟವಾಗಿ ವಿವರಿಸಿಕೊಡಲಿದ್ದಾನೆ. info
التفاسير: