د قرآن کریم د معناګانو ژباړه - کنادي ژباړه - بشیر ميسوري

external-link copy
93 : 16

وَلَوْ شَآءَ اللّٰهُ لَجَعَلَكُمْ اُمَّةً وَّاحِدَةً وَّلٰكِنْ یُّضِلُّ مَنْ یَّشَآءُ وَیَهْدِیْ مَنْ یَّشَآءُ ؕ— وَلَتُسْـَٔلُنَّ عَمَّا كُنْتُمْ تَعْمَلُوْنَ ۟

ಅಲ್ಲಾಹನು ಇಚ್ಛಿಸಿದ್ದರೆ ನಿಮ್ಮೆಲ್ಲರನ್ನು ಒಂದೇ ಜನಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸನ್ಮಾರ್ಗವನ್ನು ನೀಡುತ್ತಾನೆ. ಖಂಡಿತವಾಗಿಯೂ ನೀವು ಮಾಡುತ್ತಿರುವುದರ ಕುರಿತು ವಿಚಾರಣೆಗೊಳಗಾಗಲಿದ್ದೀರಿ. info
التفاسير: