د قرآن کریم د معناګانو ژباړه - کنادي ژباړه - بشیر ميسوري

external-link copy
36 : 19

وَاِنَّ اللّٰهَ رَبِّیْ وَرَبُّكُمْ فَاعْبُدُوْهُ ؕ— هٰذَا صِرَاطٌ مُّسْتَقِیْمٌ ۟

(ಈಸಾ ಹೇಳುವರು) ನನ್ನ ಮತ್ತು ನಿಮ್ಮೆಲ್ಲರ ಪ್ರಭು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವೆಲ್ಲರೂ ಅವನನ್ನೇ ಆರಾಧಿಸಿರಿ. ಇದುವೇ ಸನ್ಮಾರ್ಗವಾಗಿದೆ. info
التفاسير: