د قرآن کریم د معناګانو ژباړه - کنادي ژباړه - بشیر ميسوري

external-link copy
165 : 2

وَمِنَ النَّاسِ مَنْ یَّتَّخِذُ مِنْ دُوْنِ اللّٰهِ اَنْدَادًا یُّحِبُّوْنَهُمْ كَحُبِّ اللّٰهِ ؕ— وَالَّذِیْنَ اٰمَنُوْۤا اَشَدُّ حُبًّا لِّلّٰهِ ؕ— وَلَوْ یَرَی الَّذِیْنَ ظَلَمُوْۤا اِذْ یَرَوْنَ الْعَذَابَ ۙ— اَنَّ الْقُوَّةَ لِلّٰهِ جَمِیْعًا ۙ— وَّاَنَّ اللّٰهَ شَدِیْدُ الْعَذَابِ ۟

ಅವರಲ್ಲಿ ಕೆಲವರು ಅಲ್ಲಾಹನ ಜೊತೆ ಇತರರನ್ನು (ಉಪದೇವತೆಗಳನ್ನು) ನಿಶ್ಚಯಿಸಿ ಅಲ್ಲಾಹನನ್ನು ಪ್ರೀತಿಸುವಂತೆ ಅವರನ್ನು ಪ್ರೀತಿಸುತ್ತಾರೆ. ಸತ್ಯವಿಶ್ವಾಸಿಗಳಂತು ಅಲ್ಲಾಹನ್ನು ಅತ್ಯಧಿಕ ಪ್ರೀತಿಸುತ್ತಾರೆ. ಈ ಅಕ್ರಮಿಗಳು ಅಲ್ಲಾಹನ ಶಿಕ್ಷೆಯನ್ನು ಕಾಣುವಾಗ ಶಕ್ತಿ ಸಾಮರ್ಥ್ಯವೆಲ್ಲವೂ ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಉಗ್ರವಾಗಿ ಶಿಕ್ಷಿಸುವವನೆಂದು ದೃಢವಾಗುವುದು. info
التفاسير: