د قرآن کریم د معناګانو ژباړه - کنادي ژباړه - بشیر ميسوري

external-link copy
176 : 2

ذٰلِكَ بِاَنَّ اللّٰهَ نَزَّلَ الْكِتٰبَ بِالْحَقِّ ؕ— وَاِنَّ الَّذِیْنَ اخْتَلَفُوْا فِی الْكِتٰبِ لَفِیْ شِقَاقٍ بَعِیْدٍ ۟۠

ಈ ಶಿಕ್ಷೆಗಳ ಕಾರಣ ಅಲ್ಲಾಹನಂತೂ ಸತ್ಯದೊಂದಿಗೆ ಗ್ರಂಥವನ್ನು ಅವತೀರ್ಣಗೊಳಿಸಿದನು ಎಂಬುದೇ ಆಗಿದೆ. ನಿಸ್ಸಂದೇಹವಾಗಿಯೂ ಈ ಗ್ರಂಥದಲ್ಲಿ ಭಿನ್ನತೆ ತೋರುವವರು, ವಿರೋಧದಲ್ಲಿ ಬಹುದೂರ ಸಾಗಿದ್ದಾರೆ. info
التفاسير: