د قرآن کریم د معناګانو ژباړه - کنادي ژباړه - بشیر ميسوري

external-link copy
244 : 2

وَقَاتِلُوْا فِیْ سَبِیْلِ اللّٰهِ وَاعْلَمُوْۤا اَنَّ اللّٰهَ سَمِیْعٌ عَلِیْمٌ ۟

ನೀವು ಅಲ್ಲಾಹನ ಮಾರ್ಗದಲ್ಲಿ (ದೌರ್ಜನ್ಯವೆಸಗುವವರ ಮೇಲೆ) ಯುದ್ಧ ಮಾಡಿರಿ ಮತ್ತು ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ. info
التفاسير: