د قرآن کریم د معناګانو ژباړه - کنادي ژباړه - بشیر ميسوري

external-link copy
72 : 2

وَاِذْ قَتَلْتُمْ نَفْسًا فَادّٰرَءْتُمْ فِیْهَا ؕ— وَاللّٰهُ مُخْرِجٌ مَّا كُنْتُمْ تَكْتُمُوْنَ ۟ۚ

ನೀವು ಒಬ್ಬ ವ್ಯಕ್ತಿಯನ್ನು ಕೊಂದು ಅನಂತರ ಅದರಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತೋರಿದ ಸಂದರ್ಭ ಮತ್ತು ಅಲ್ಲಾಹನು ನೀವು ರಹಸ್ಯವಾಗಿಡುವುದನ್ನು ಹೊರತರುವವನಾಗಿದ್ದನು. info
التفاسير: