د قرآن کریم د معناګانو ژباړه - کنادي ژباړه - بشیر ميسوري

external-link copy
8 : 2

وَمِنَ النَّاسِ مَنْ یَّقُوْلُ اٰمَنَّا بِاللّٰهِ وَبِالْیَوْمِ الْاٰخِرِ وَمَا هُمْ بِمُؤْمِنِیْنَ ۟ۘ

ಕೆಲವು ಜನರು (ಕಪಟವಿಶ್ವಾಸಿಗಳು) ನಾವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸವಿರಿಸಿದ್ದೇವೆ ಎನ್ನುತ್ತಾರೆ. ಆದರೆ ವಾಸ್ತವದಲ್ಲಿ ಅವರು ವಿಶ್ವಾಸಿಗಳಲ್ಲ. info
التفاسير: