د قرآن کریم د معناګانو ژباړه - کنادي ژباړه - بشیر ميسوري

external-link copy
109 : 20

یَوْمَىِٕذٍ لَّا تَنْفَعُ الشَّفَاعَةُ اِلَّا مَنْ اَذِنَ لَهُ الرَّحْمٰنُ وَرَضِیَ لَهٗ قَوْلًا ۟

ಆ ದಿನ ಪರಮ ದಯಾಮಯನಾದ ಅಲ್ಲಾಹನು ಯಾರಿಗೆ ಅನುಮತಿ ನೀಡುವನೋ, ಮತ್ತು ಯಾರ ಮಾತು ಅವನಿಗೆ ತೃಪ್ತಿಕರವಾಗಿರುವುದೋ ಅವರ ಹೊರತು ಶಿಫಾರಸ್ಸು ಪ್ರಯೋಜನಕ್ಕೆ ಬಾರದು. info
التفاسير: