د قرآن کریم د معناګانو ژباړه - کنادي ژباړه - بشیر ميسوري

external-link copy
66 : 20

قَالَ بَلْ اَلْقُوْا ۚ— فَاِذَا حِبَالُهُمْ وَعِصِیُّهُمْ یُخَیَّلُ اِلَیْهِ مِنْ سِحْرِهِمْ اَنَّهَا تَسْعٰی ۟

ಅವರು ಉತ್ತರಿಸಿದರು: ಇಲ್ಲ, ನೀವೇ ಮೊದಲು ಹಾಕಿಬಿಡಿರಿ. ಕೂಡಲೇ ಮೂಸಾರವರಿಗೆ ಅವರ ಹಗ್ಗಗಳು ಹಾಗೂ ಲಾಠಿಗಳು ಅವರ ಜಾದೂವಿನ ಬಲದಿಂದ ಓಡಾಡುತ್ತಿರುವಂತೆ ಭಾಸವಾಯಿತು. info
التفاسير: