د قرآن کریم د معناګانو ژباړه - کنادي ژباړه - بشیر ميسوري

external-link copy
59 : 21

قَالُوْا مَنْ فَعَلَ هٰذَا بِاٰلِهَتِنَاۤ اِنَّهٗ لَمِنَ الظّٰلِمِیْنَ ۟

ಅವರು ಕೇಳಿದರು: ನಮ್ಮ ದೇವರುಗಳಿಗೆ ಈ ಗತಿ ಮಾಡಿದವನಾರು? ಖಂಡಿತವಾಗಿಯೂ ಅವನು ಅಕ್ರಮಿಗಳಲ್ಲಾಗಿರುವನು. info
التفاسير: