د قرآن کریم د معناګانو ژباړه - کنادي ژباړه - بشیر ميسوري

external-link copy
66 : 21

قَالَ اَفَتَعْبُدُوْنَ مِنْ دُوْنِ اللّٰهِ مَا لَا یَنْفَعُكُمْ شَیْـًٔا وَّلَا یَضُرُّكُمْ ۟ؕ

ಆಗ ಇಬ್ರಾಹೀಮ್ ಹೇಳಿದರು: ನಿಮಗೆ ಯಾವುದೇ ಪ್ರಯೋಜನವನ್ನಾಗಲೀ, ಹಾನಿಯನ್ನಗಲೀ ಉಂಟು ಮಾಡದವುಗಳನ್ನು ನೀವು ಅಲ್ಲಾಹನ ಹೊರತು ಆರಾಧಿಸುತ್ತಿರುವಿರಾ? info
التفاسير: