د قرآن کریم د معناګانو ژباړه - کنادي ژباړه - بشیر ميسوري

external-link copy
80 : 21

وَعَلَّمْنٰهُ صَنْعَةَ لَبُوْسٍ لَّكُمْ لِتُحْصِنَكُمْ مِّنْ بَاْسِكُمْ ۚ— فَهَلْ اَنْتُمْ شٰكِرُوْنَ ۟

ನಾವು ದಾವೂದರಿಗೆ ಯುದ್ಧಗಳ ಸಂದರ್ಭದಲ್ಲಿ ನಿಮ್ಮನ್ನು ಅಪಾಯದಿಂದ ರಕ್ಷಿಸಲು ನಿಮಗೋಸ್ಕರ ಎದೆಗವಚ ನಿರ್ಮಾಣ ಕೌಶಲ್ಯವನ್ನು ಕಲಿಸಿಕೊಟ್ಟೆವು. ನೀವು ಕೃತಜ್ಞತೆ ತೋರುವಿರಾ? info
التفاسير: