د قرآن کریم د معناګانو ژباړه - کنادي ژباړه - بشیر ميسوري

external-link copy
11 : 22

وَمِنَ النَّاسِ مَنْ یَّعْبُدُ اللّٰهَ عَلٰی حَرْفٍ ۚ— فَاِنْ اَصَابَهٗ خَیْرُ ١طْمَاَنَّ بِهٖ ۚ— وَاِنْ اَصَابَتْهُ فِتْنَةُ ١نْقَلَبَ عَلٰی وَجْهِهٖ ۫ۚ— خَسِرَ الدُّنْیَا وَالْاٰخِرَةَ ؕ— ذٰلِكَ هُوَ الْخُسْرَانُ الْمُبِیْنُ ۟

ಜನರಲ್ಲಿ ಕೆಲವರು ಅಂಚಿನಲ್ಲಿ ನಿಂತು ಅಲ್ಲಾಹನನ್ನು ಆರಾಧಿಸುವವರಾಗಿದ್ದಾರೆ. ಅವರಿಗೆ ಒಳಿತೇನಾದರೂ ಸಿಕ್ಕಿದರೆ ಆಸಕ್ತಿ ತೋರಿಸುತ್ತಾರೆ ಇನ್ನು ಯಾವುದಾದರೂ ವಿಪತ್ತು ಬಾಧಿಸಿದರೆ ಕೂಡಲೇ ವಿಮುಖರಾಗಿಬಿಡುತ್ತಾರೆ. ಅವರು ಇಹಪರ ಲೋಕಗಳನ್ನು ನಷ್ಟ ಮಾಡಿಕೊಂಡವರಾಗಿದ್ದಾರೆ. ನಿಜವಾಗಿಯು ಇದುವೇ ಸ್ಪಷ್ಟ ನಷ್ಟ. info
التفاسير: