د قرآن کریم د معناګانو ژباړه - کنادي ژباړه - بشیر ميسوري

external-link copy
12 : 22

یَدْعُوْا مِنْ دُوْنِ اللّٰهِ مَا لَا یَضُرُّهٗ وَمَا لَا یَنْفَعُهٗ ؕ— ذٰلِكَ هُوَ الضَّلٰلُ الْبَعِیْدُ ۟ۚ

ಅವನು ಅಲ್ಲಾಹನ ಹೊರತು ತಮಗೆ ಹಾನಿಯನ್ನಾಗಲೀ, ಲಾಭವನ್ನಾಗಲೀ ಮಾಡದ ವಸ್ತುಗಳನ್ನು ಕರೆದು ಬೇಡುತ್ತಾನೆ. ಇದುವೇ ಅತಿವಿದೂರದ ಮಾರ್ಗಭ್ರಷ್ಟತೆಯಾಗಿದೆ. info
التفاسير: