د قرآن کریم د معناګانو ژباړه - کنادي ژباړه - بشیر ميسوري

external-link copy
17 : 24

یَعِظُكُمُ اللّٰهُ اَنْ تَعُوْدُوْا لِمِثْلِهٖۤ اَبَدًا اِنْ كُنْتُمْ مُّؤْمِنِیْنَ ۟ۚ

ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ. info
التفاسير: