د قرآن کریم د معناګانو ژباړه - کنادي ژباړه - بشیر ميسوري

external-link copy
102 : 26

فَلَوْ اَنَّ لَنَا كَرَّةً فَنَكُوْنَ مِنَ الْمُؤْمِنِیْنَ ۟

ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು. info
التفاسير: