د قرآن کریم د معناګانو ژباړه - کنادي ژباړه - بشیر ميسوري

external-link copy
98 : 26

اِذْ نُسَوِّیْكُمْ بِرَبِّ الْعٰلَمِیْنَ ۟

ಅಲ್ಲಾಹನಾಣೆ ನಿಮ್ಮನ್ನು ಸರ್ವಲೋಕಗಳ ಪ್ರಭುವಿಗೆ ಸಮಾನರನ್ನಾಗಿಸಿದ್ದ ಸಂದರ್ಭದಲ್ಲಿ ನಿಜವಾಗಿಯು ನಾವು ಸ್ಪಷ್ಟ ಪಥಭ್ರಷ್ಟತೆಯಲ್ಲಿ ದ್ದೆವು. info
التفاسير: