د قرآن کریم د معناګانو ژباړه - کنادي ژباړه - بشیر ميسوري

external-link copy
6 : 27

وَاِنَّكَ لَتُلَقَّی الْقُرْاٰنَ مِنْ لَّدُنْ حَكِیْمٍ عَلِیْمٍ ۟

ನಿಸ್ಸಂದೇಹವಾಗಿಯು ಓ ಪೈಗಂಬರರೇ ನಿಮಗೆ ಈ ಕುರ್‌ಆನನ್ನು ಯುಕ್ತಿವಂತನು, ಸರ್ವಜ್ಞಾನಿಯು, ಆದ ಅಲ್ಲಾಹನ ಕಡೆಯಿಂದ ನೀಡಲಾಗುತ್ತಿದೆ. info
التفاسير: