د قرآن کریم د معناګانو ژباړه - کنادي ژباړه - بشیر ميسوري

external-link copy
9 : 31

خٰلِدِیْنَ فِیْهَا ؕ— وَعْدَ اللّٰهِ حَقًّا ؕ— وَهُوَ الْعَزِیْزُ الْحَكِیْمُ ۟

ಅವರು ಅಲ್ಲಿ ಶಾಶ್ವತರಾಗಿರುವರು. ಇದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿದ್ದಾನೆ. info
التفاسير: