د قرآن کریم د معناګانو ژباړه - کنادي ژباړه - بشیر ميسوري

external-link copy
10 : 32

وَقَالُوْۤا ءَاِذَا ضَلَلْنَا فِی الْاَرْضِ ءَاِنَّا لَفِیْ خَلْقٍ جَدِیْدٍ ؕ۬— بَلْ هُمْ بِلِقَآءِ رَبِّهِمْ كٰفِرُوْنَ ۟

ಅವರು ಹೇಳಿದರು: ನಾವು ಭೂಮಿಯಲ್ಲಿ ಮಣ್ಣು ಪಾಲಾಗಿಬಿಟ್ಟರೂ ನಾವು ಹೊಸದಾಗಿ ಸೃಷ್ಟಿಸಲಾಗುವೆವೋ? ಹಾಗಲ್ಲ, ಅವರು ತಮ್ಮ ಪ್ರಭುವಿನ ಭೇಟಿಯನ್ನು ನಿಷೇಧಿಸುವವರಾಗಿದ್ದಾರೆ. info
التفاسير: