د قرآن کریم د معناګانو ژباړه - کنادي ژباړه - بشیر ميسوري

external-link copy
17 : 33

قُلْ مَنْ ذَا الَّذِیْ یَعْصِمُكُمْ مِّنَ اللّٰهِ اِنْ اَرَادَ بِكُمْ سُوْٓءًا اَوْ اَرَادَ بِكُمْ رَحْمَةً ؕ— وَلَا یَجِدُوْنَ لَهُمْ مِّنْ دُوْنِ اللّٰهِ وَلِیًّا وَّلَا نَصِیْرًا ۟

ಕೇಳಿರಿ: ಅಲ್ಲಾಹನು ನಿಮಗೇನಾದರೂ ವಿಪತ್ತು ಎರಗಿಸಲು ಬಯಸಿದರೆ ಅಥವಾ ಏನಾದರೂ ಒಳಿತನ್ನು ಮಾಡಲು ಬಯಸಿದರೆ ಅಲ್ಲಾಹನಿಂದ ನಿಮ್ಮನ್ನು ತಡೆದಿರಿಸಿಕೊಳ್ಳುವವನು ಯಾರು? ಅವರು ತಮಗೆ ಅಲ್ಲಾಹನ ಹೊರತು ಯಾವ ರಕ್ಷಕ ಮಿತ್ರನನ್ನಾಗಲೀ, ಯಾವ ಸಹಾಯಕನನ್ನಾಗಲೀ ಪಡೆಯಲಾರರು. info
التفاسير: