د قرآن کریم د معناګانو ژباړه - کنادي ژباړه - بشیر ميسوري

external-link copy
71 : 33

یُّصْلِحْ لَكُمْ اَعْمَالَكُمْ وَیَغْفِرْ لَكُمْ ذُنُوْبَكُمْ ؕ— وَمَنْ یُّطِعِ اللّٰهَ وَرَسُوْلَهٗ فَقَدْ فَازَ فَوْزًا عَظِیْمًا ۟

ಹಾಗಾದರೆ ಅವನು ನಿಮ್ಮ ಕರ್ಮಗಳನ್ನು ಸುಧಾರಿಸುವ ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸಿ ಬಿಡುವನು. ಯಾರು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸುತ್ತಾನೋ ನಿಸ್ಸಂಶಯವಾಗಿಯೂ ಅವನು ಮಹಾ ಯಶಸ್ಸನ್ನು ಪಡೆದನು. info
التفاسير: