د قرآن کریم د معناګانو ژباړه - کنادي ژباړه - بشیر ميسوري

external-link copy
9 : 33

یٰۤاَیُّهَا الَّذِیْنَ اٰمَنُوا اذْكُرُوْا نِعْمَةَ اللّٰهِ عَلَیْكُمْ اِذْ جَآءَتْكُمْ جُنُوْدٌ فَاَرْسَلْنَا عَلَیْهِمْ رِیْحًا وَّجُنُوْدًا لَّمْ تَرَوْهَا ؕ— وَكَانَ اللّٰهُ بِمَا تَعْمَلُوْنَ بَصِیْرًا ۟ۚ

ಓ ಸತ್ಯವಿಶ್ವಾಸಿಗಳೇ ನಿಮ್ಮ ವಿರುದ್ಧ ಸೈನ್ಯಗಳು ಬಂದಾಗ ನಾವು ಅವರ ಮೇಲೆ ಬಿರುಗಾಳಿಯನ್ನೂ, ಮತ್ತು ನಿಮಗೆ ಕಾಣಿಸದಂತಹ ಸೈನ್ಯಗಳನ್ನೂ ಕಳುಹಿಸಿದ ಸಂದರ್ಭವನ್ನು ಸ್ಮರಿಸರಿ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದೆಲ್ಲವನ್ನು ನೋಡುತ್ತಿದ್ದಾನೆ. info
التفاسير: