د قرآن کریم د معناګانو ژباړه - کنادي ژباړه - بشیر ميسوري

external-link copy
5 : 37

رَبُّ السَّمٰوٰتِ وَالْاَرْضِ وَمَا بَیْنَهُمَا وَرَبُّ الْمَشَارِقِ ۟ؕ

ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ಮಧ್ಯದ ಸಕಲ ವಸ್ತುಗಳ ಪ್ರಭು ಮತ್ತು ಉದಯಸ್ಧಾನಗಳ ಪ್ರಭು. info
التفاسير: