د قرآن کریم د معناګانو ژباړه - کنادي ژباړه - بشیر ميسوري

external-link copy
11 : 39

قُلْ اِنِّیْۤ اُمِرْتُ اَنْ اَعْبُدَ اللّٰهَ مُخْلِصًا لَّهُ الدِّیْنَ ۟ۙ

ಹೇಳಿರಿ: ಏಕನಿಷ್ಠನಾಗಿ ಧರ್ಮವನ್ನು ಅಲ್ಲಾಹನಿಗೆ ಮೀಸಲಿಟ್ಟು ಅವನನ್ನು ಆರಾಧಿಸಬೇಕೆಂದು ನನಗೆ ಆದೇಶ ನೀಡಲಾಗಿದೆ. info
التفاسير: