د قرآن کریم د معناګانو ژباړه - کنادي ژباړه - بشیر ميسوري

external-link copy
3 : 40

غَافِرِ الذَّنْۢبِ وَقَابِلِ التَّوْبِ شَدِیْدِ الْعِقَابِ ذِی الطَّوْلِ ؕ— لَاۤ اِلٰهَ اِلَّا هُوَ ؕ— اِلَیْهِ الْمَصِیْرُ ۟

ಅವನು ಪಾಪವನ್ನು ಕ್ಷಮಿಸುವವನೂ, ಪಶ್ಚಾತ್ತಾಪವನ್ನು ಸ್ವೀಕರಿಸುವವನೂ, ಅತ್ಯುಗ್ರ ಯಾತನೆಯನ್ನು ನೀಡುವವನೂ ಅನುಗ್ರಹದಾತನೂ ಆಗಿರುವವನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಸರ್ವರಿಗೂ ಅವನೆಡೆಗೇ ಮರಳಬೇಕಾಗಿದೆ. info
التفاسير: