د قرآن کریم د معناګانو ژباړه - کنادي ژباړه - بشیر ميسوري

external-link copy
50 : 40

قَالُوْۤا اَوَلَمْ تَكُ تَاْتِیْكُمْ رُسُلُكُمْ بِالْبَیِّنٰتِ ؕ— قَالُوْا بَلٰی ؕ— قَالُوْا فَادْعُوْا ۚ— وَمَا دُعٰٓؤُا الْكٰفِرِیْنَ اِلَّا فِیْ ضَلٰلٍ ۟۠

ಆಗ ಕಾವಲುಗಾರರು ನಿಮ್ಮ ಬಳಿ ನಿಮ್ಮ ಸಂದೇಶವಾಹಕರು ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಬಂದಿರಲಿಲ್ಲವೇ?ಎAದು ಕೇಳುವರು.ಆಗ ಅವರು ಏಕಿಲ್ಲ ಎಂದು ಹೇಳುವರು. ಹಾಗಿದ್ದರೆ ನೀವೇ ಬೇಡಿಕೊಳ್ಳಿರಿ ಎಂದು ಅವರು ಹೇಳುವರು. ಮತ್ತು ಸತ್ಯನಿಷೇಧಿಗಳ ಮೊರೆಯು ವ್ಯರ್ಥವಾಗಿದೆ. info
التفاسير: