د قرآن کریم د معناګانو ژباړه - کنادي ژباړه - بشیر ميسوري

external-link copy
20 : 45

هٰذَا بَصَآىِٕرُ لِلنَّاسِ وَهُدًی وَّرَحْمَةٌ لِّقَوْمٍ یُّوْقِنُوْنَ ۟

ಈ ಕುರ್‌ಆನ್ ಸಕಲ ಮಾನವರಿಗೆ ಅಂತರ್‌ದೃಷ್ಟಿ ನೀಡುವಂತಹದ್ದಾಗಿದೆ. ಮತ್ತು ದೃಢವಿಶ್ವಾಸವಿರಿಸುವ ಜನರಿಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ. info
التفاسير: