د قرآن کریم د معناګانو ژباړه - کنادي ژباړه - بشیر ميسوري

external-link copy
7 : 47

یٰۤاَیُّهَا الَّذِیْنَ اٰمَنُوْۤا اِنْ تَنْصُرُوا اللّٰهَ یَنْصُرْكُمْ وَیُثَبِّتْ اَقْدَامَكُمْ ۟

ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು. info
التفاسير: