د قرآن کریم د معناګانو ژباړه - کنادي ژباړه - بشیر ميسوري

external-link copy
102 : 5

قَدْ سَاَلَهَا قَوْمٌ مِّنْ قَبْلِكُمْ ثُمَّ اَصْبَحُوْا بِهَا كٰفِرِیْنَ ۟

ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು. info
التفاسير: