د قرآن کریم د معناګانو ژباړه - کنادي ژباړه - بشیر ميسوري

external-link copy
52 : 5

فَتَرَی الَّذِیْنَ فِیْ قُلُوْبِهِمْ مَّرَضٌ یُّسَارِعُوْنَ فِیْهِمْ یَقُوْلُوْنَ نَخْشٰۤی اَنْ تُصِیْبَنَا دَآىِٕرَةٌ ؕ— فَعَسَی اللّٰهُ اَنْ یَّاْتِیَ بِالْفَتْحِ اَوْ اَمْرٍ مِّنْ عِنْدِهٖ فَیُصْبِحُوْا عَلٰی مَاۤ اَسَرُّوْا فِیْۤ اَنْفُسِهِمْ نٰدِمِیْنَ ۟ؕ

(ಓ ಪೈಗಂಬರರೇ) ಹೃದಯಗಳಲ್ಲಿ (ಕಾಪಟ್ಯದ) ರೋಗವಿದ್ದವರು ಆತುರದಿಂದ ಅವರ (ಯಹೂದಿಗಳ) ನಡುವೆ ನುಸುಳುವುದನ್ನು ನೀವು ಕಾಣಬಹುದು ಮತ್ತು (ಕಪಟಿಗಳು) ಹೇಳುತ್ತಾರೆ. ನಮ್ಮ ಮೇಲೆ ಯಾವುದಾದರೂ ಆಪತ್ತು ಎರಗಬಹುದೆಂದು ನಾವು ಭಯಪಡುತ್ತೇವೆ. ಅಲ್ಲಾಹನು ನಿಮಗೆ (ಪೈಗಂಬರರಿಗೆ) ವಿಜಯವನ್ನು ಕರುಣಿಸಬಹುದು. ಅಥವಾ ತನ್ನ ವತಿಯಿಂದ ಬೇರೇನಾದರೂ ಸಂಗತಿಯನ್ನುAಟು ಮಾಡಲೂಬಹುದು. ಅನಂತರ ಅವರು ತಮ್ಮ ಮನಸ್ಸುಗಳಲ್ಲಿ ಅಡಿಗಿಸಿಟ್ಟಿರುವ ವಿಚಾರಗಳಿಂದಾಗಿ ವಿಷಾಧಿಸುವವರಾಗಿ ಮಾರ್ಪಡುವರು. info
التفاسير: