د قرآن کریم د معناګانو ژباړه - کنادي ژباړه - بشیر ميسوري

external-link copy
62 : 5

وَتَرٰی كَثِیْرًا مِّنْهُمْ یُسَارِعُوْنَ فِی الْاِثْمِ وَالْعُدْوَانِ وَاَكْلِهِمُ السُّحْتَ ؕ— لَبِئْسَ مَا كَانُوْا یَعْمَلُوْنَ ۟

ಅವರಲ್ಲಿ ಹೆಚ್ಚಿನವರು ಪಾಪ ಕೃತ್ಯಗಳ ಕಡೆಗೆ, ಅತಿಕ್ರಮಗಳ ಕಡೆಗೆ, ನಿಷಿದ್ಧ ಸಂಪಾದನೆಯನ್ನು ತಿನ್ನುವುದರ ಕಡೆಗೆ ಧಾವಿಸಿ ಹೋಗುತ್ತಿರುವುದಾಗಿ ನೀವು ಕಾಣುವಿರಿ. ಅವರು ಮಾಡುತ್ತಿರುವುದೆಲ್ಲವೂ ನೀಚ ಕೃತ್ಯಗಳಾಗಿವೆ. info
التفاسير: