د قرآن کریم د معناګانو ژباړه - کنادي ژباړه - بشیر ميسوري

external-link copy
74 : 5

اَفَلَا یَتُوْبُوْنَ اِلَی اللّٰهِ وَیَسْتَغْفِرُوْنَهٗ ؕ— وَاللّٰهُ غَفُوْرٌ رَّحِیْمٌ ۟

ಅವರು ಅಲ್ಲಾಹನೆಡೆಗೆ ಮರಳಿ ಅವನೊಂದಿಗೆ ಪಾಪವಿಮೋಚನೆಯನ್ನು ಏಕೆ ಬೇಡುವುದಿಲ್ಲ? ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ. info
التفاسير: