د قرآن کریم د معناګانو ژباړه - کنادي ژباړه - بشیر ميسوري

external-link copy
7 : 50

وَالْاَرْضَ مَدَدْنٰهَا وَاَلْقَیْنَا فِیْهَا رَوَاسِیَ وَاَنْۢبَتْنَا فِیْهَا مِنْ كُلِّ زَوْجٍ بَهِیْجٍ ۟ۙ

ಭೂಮಿಯನ್ನು ನಾವು ಹರಡಿಸಿದೆವು, ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ಅದರಲ್ಲಿ ಎಲ್ಲಾ ವಿಧದ ನಯನ ಮನೋಹರವಾದ ಸಸ್ಯಜೋಡಿಗಳನ್ನು ಬೆಳೆಸಿದೆವು. info
التفاسير: