د قرآن کریم د معناګانو ژباړه - کنادي ژباړه - بشیر ميسوري

external-link copy
5 : 6

فَقَدْ كَذَّبُوْا بِالْحَقِّ لَمَّا جَآءَهُمْ ؕ— فَسَوْفَ یَاْتِیْهِمْ اَنْۢبٰٓؤُا مَا كَانُوْا بِهٖ یَسْتَهْزِءُوْنَ ۟

ಸತ್ಯ (ಕುರ್‌ಆನ್) ಅವರ ಬಳಿಗೆ ಬಂದಾಗ ಅದನ್ನು ತಿರಸ್ಕರಿಸಿಬಿಟ್ಟರು. ಅದ್ದರಿಂದ ಸದ್ಯದಲ್ಲೇ ಅವರು ಯಾವುದನ್ನು ಅಪಹಾಸ್ಯ ಮಾಡುತ್ತಿದ್ದರೋ ಅದರ ಸುದ್ದಿಗಳು ಅವರಿಗೆ ತಲುಪಲಿವೆ. info
التفاسير: