د قرآن کریم د معناګانو ژباړه - کنادي ژباړه - بشیر ميسوري

external-link copy
61 : 6

وَهُوَ الْقَاهِرُ فَوْقَ عِبَادِهٖ وَیُرْسِلُ عَلَیْكُمْ حَفَظَةً ؕ— حَتّٰۤی اِذَا جَآءَ اَحَدَكُمُ الْمَوْتُ تَوَفَّتْهُ رُسُلُنَا وَهُمْ لَا یُفَرِّطُوْنَ ۟

ಅವನು ತನ್ನ ದಾಸರ ಮೇಲೆ ಪರಮಾಧಿಕಾರವುಳ್ಳವನಾಗಿದ್ದಾನೆ. ನಿಮ್ಮ ಮೇಲೆ ಅವನು ದೂತರನ್ನು ಕಾವಲುಗಾರರನ್ನಾಗಿ ಕಳುಹಿಸುತ್ತಾನೆ. ನಿಮ್ಮೊಲ್ಲಬ್ಬನಿಗೆ ಮರಣಾಸನ್ನವಾದಾಗ ನಮ್ಮಿಂದ ನಿಯೋಗಿಸಲಾದ ದೂತರು ಅವನ ಅತ್ಮವನ್ನು ವಶಪಡಿಸಿಕೊಳ್ಳುವರು ಮತ್ತು ಅವರು ಸ್ವಲ್ಪವೂ ಕರ್ತವ್ಯಲೋಪ ಮಾಡಲಾರರು. info
التفاسير: